Saturday, July 18, 2026
Homeಜಿಲ್ಲೆಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಪತ್ತೆ!

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಪತ್ತೆ!

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ .

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಕಾಡಿನಲ್ಲಿ ಮೃತದೇಹ ಪತ್ತೆಯಾಗಿದ್ದು , ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದ್ದು ಸುಮಾರು 30ರಿಂದ 40 ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು,ಮೃತದೇಹ ಕೊಳೆತ ಸ್ಥಿತಿಯಲ್ಲಿದೆ.

ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular