Thursday, July 23, 2026
Homeಜಿಲ್ಲೆಬೆಳ್ತಂಗಡಿ : ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ..!

ಬೆಳ್ತಂಗಡಿ : ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ..!

ಮಂಗಳೂರು : ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಬಳಿ ನಡೆದಿದೆ.

ಮೃತರನ್ನು ಕಾಶಿಪಟ್ನದ ಉರ್ದುಗುಡ್ಡೆ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಪತ್ನಿ ಬೇಬಿ (46) ಎಂದು ತಿಳಿದುಬಂದಿದೆ. ನಿನ್ನೆ ತಡರಾತ್ರಿ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕರಣ ಇನ್ನು ತಿಳಿದುಬಂದಿಲ್ಲ.ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular