ಮಂಗಳೂರು : ಕೆ.ಪ್ರಕಾಶ್ ರವರ ಫೆಸ್ ಬುಕ್ ಪೋಸ್ಟ್ ಮಾಡಿದ ಹಿನ್ನೆಲೆ ಬಜರಂಗದಳ ಮುಖಂಡ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಬಂಧವನಾಗಿದೆ ಎಂದು ಮಾಹಿತಿ ದೊರೆತಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್ ಮಾಡಿದ್ದಾರೆ.
ಮಂಗಳೂರಿನ ಕದ್ರಿ ಪೊಲೀಸರಿಂದ ಶರಣ್ ಪಂಪ್ ವೆಲ್ ಅರೆಸ್ಟ್ ಮಾಡಿದ್ದು RSS ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದೆಂದು ತಿಳಿದುಬಂದಿದೆ ಶರಣ್ ಪಂಪ್ ವೆಲ್ ವಿರೋಧ FIR ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


