Tuesday, July 21, 2026
Homeಜಿಲ್ಲೆಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ದಿಡೀರನೆ ಕಾಣಿಸಿಕೊಂಡ ಬೆಂಕಿ,ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು..!

ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ದಿಡೀರನೆ ಕಾಣಿಸಿಕೊಂಡ ಬೆಂಕಿ,ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು..!

ಮಂಗಳೂರು : ಮಂಗಳೂರು ನಗರದ ಬಿಕರ್ನಕಟ್ಟೆ ಹೆದ್ದಾರಿಯ ಕೈಕಂಬ ಬಳಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಚಲಿಸುತ್ತಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಧಾರಾಕಾರವಾಗಿ ಮಳೆ ಸುರಿಯುತ್ತಿರುವಾಗಲು ಕಾರಿನ ಬಾನೆಟ್‌ನಿಂದ ಹೊಗೆ ಬರುತ್ತಿರುವುದನ್ನು ಮೊದಲು ಚಾಲಕ ಗಮನಿಸಿದ್ದು,ಆದ್ದರಿಂದ ಎಲ್ಲಾ ಸ್ಥಳೀಯರು ನೋಡುನೋಡುತ್ತಲೇ ಇರುವಾಗ ದಟ್ಟಣೆ ಬೆಂಕಿ ಆವರಿಸಿ ಸುಟ್ಟು ಕರಗಳಾಗಿದೆ. ವಾಹನದಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು ಯಾವುದೇ ಹಾನಿ ಸಂಭವಿಸಿಲ್ಲವೆಂದು ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular