Monday, July 20, 2026
Homeಜಿಲ್ಲೆಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ : ಮೂವರು ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ.

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ : ಮೂವರು ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ.

ಮಂಗಳೂರು : ತೊಕ್ಕೊಟ್ಟಿ‌ನಲ್ಲಿ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ಮೂವರು ಆರೋಪಿಗಳು ವಶಕ್ಕೆ ಪಡೆದಿದ್ದಾರೆಂದು ಮಾಹಿತಿ ದೊರೆತಿದೆ.

ಬಂಧಿತ ಆರೋಪಿಗಳು ಮೂಡುಶೆಡ್ಡೆಯ ರಿಝ್ವಾನ್, ಫೈಸಲ್ ನಗರದ ಇಬ್ಬರು ಎಂದು ತಿಳಿದುಬಂದಿದೆ.

ಅರೋಪಿಗಳಿಗೆ ನಿಗೂಢ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದು ಒಟ್ಟು ಆರು ಮಂದಿ ಹಂತಕರು ಕೊಲೆಯಲ್ಲಿ ನೇರ ಪಾಲ್ಗೊಂಡ ಮಾಹಿತಿ ದೊರೆತಿದೆ. ಪೋಲಿಸರು ಕೃತ್ಯಕ್ಕೆ ಬಳಸಿದ್ದ ಇನೋವಾ ಕಾರನ್ನು ವಿಟ್ಲದ ಬುಡೋಳಿ ಎಂಬಲ್ಲಿ ವಶಕ್ಕೆ ಪಡೆದಿದ್ದು ಆರೋಪಿಗಳು ಮೈಸೂರು, ಬೆಂಗಳೂರು ಕಡೆಗೆ ಪರಾರಿಯಾಗಿದ್ದರೆಂದು ತನಿಖೆಯಲ್ಲಿ ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular