Thursday, July 23, 2026
Homeಜಿಲ್ಲೆಮಂಗಳೂರು : ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ .

ಮಂಗಳೂರು : ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ .

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಖ್ಯಾತ ಹಿರಿಯ ಪತ್ರಕರ್ತ ತಾರಾನಾಥ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕರಿಸಿದರು. ಜೂನ್ 13, ಗುರುವಾರದಂದು ಉರ್ವಸ್ಟೋರ್ಸ್‌ನಲ್ಲಿರುವ ತುಳು ಭವನದಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಳ್ವಾರೆಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular