Saturday, March 14, 2026
Flats for sale
Homeಜಿಲ್ಲೆಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ SP ರಿಷ್ಯಂತ್ ಕುಮಾರ್ ವರ್ಗಾವಣೆ : ನೂತನ ಪೊಲೀಸ್...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ SP ರಿಷ್ಯಂತ್ ಕುಮಾರ್ ವರ್ಗಾವಣೆ : ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿ ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕಮಾಡಲಾಗಿದೆ.

ಮಹತ್ವದ ಪುನರ್ ರಚನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಂಗಳವಾರ ತಡರಾತ್ರಿ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೇ 2023 ರಲ್ಲಿ ದಕ್ಷಿಣ ಕನ್ನಡ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸ್ಪಿಯಾಗಿ ಮಂಡ್ಯ ಎಸ್ಪಿ, 2016ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಕಾರ್ಯನಿರ್ವಹಿಸುತ್ತಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular