Saturday, February 14, 2026
Flats for sale
Homeಜಿಲ್ಲೆಮಂಗಳೂರು : ನಗರ ಪೋಲಿಸ್ ಕಮಿಷನರ್ ಎನ್ ಶಶಿಕುಮಾರ್ ವರ್ಗಾವಣೆ, ನೂತನ ಪೊಲೀಸ್ ಕಮಿಷನರ್ ಆಗಿ...

ಮಂಗಳೂರು : ನಗರ ಪೋಲಿಸ್ ಕಮಿಷನರ್ ಎನ್ ಶಶಿಕುಮಾರ್ ವರ್ಗಾವಣೆ, ನೂತನ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಕುಮಾರ್ ಆರ್.ಜೈನ್.

ಮಂಗಳೂರು ; ಮಂಗಳೂರಿನ ನೂತನ ಕಮೀಷನರ್ ಆಗಿ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.

ಮಂಗಳೂರು ನಗರ ಕಮೀಷನರ್ ಆಗಿದ್ದ ಎನ್. ಶಶಿಕುಮಾರ್ ಅವರಿಗೆ ವರ್ಗಾವಣೆಯಾಗಿದೆ.ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇವರ ಜೊತೆ ಕೋನ ವಂಶಿ ಕೃಷ್ಣ ಅವರನ್ನೂ ಕೂಡ ವಯರ್ ಲೆಸ್ ವಿಭಾಗದ ಎಸ್ಪಿಯಾಗಿ ಸರಕಾರ ಅಧಿಸೂಚನೆ ಹೊರಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular