Sunday, March 15, 2026
Flats for sale
Homeಜಿಲ್ಲೆಮಂಗಳೂರು : ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಡಾ ಬೋರಲಿಂಗಯ್ಯ ಎಂ ಬಿ ನೇಮಕ.

ಮಂಗಳೂರು : ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಡಾ ಬೋರಲಿಂಗಯ್ಯ ಎಂ ಬಿ ನೇಮಕ.

ಮಂಗಳೂರು : ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಡಾ.ಬೋರಲಿಂಗಯ್ಯ ಎಂ.ಬಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರು ಪ್ರಸ್ತುತ ಪಶ್ಚಿಮ ರೇಂಜ್‌ನ ಐಜಿಪಿಯಾಗಿರುವ ಅಮಿತ್ ಸಿಂಗ್ ಅವರ ಸ್ಥಾನಕ್ಕೆ ಬರಲಿದ್ದಾರೆ.

ಬೋರಲಿಂಗಯ್ಯ 2008ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಮೈಸೂರು ದಕ್ಷಿಣ ವಲಯದ ಐಜಿಪಿಯಾಗಿ ಸೇವೆ ಸಲ್ಲಿಸಿದ್ದರು.

ಅಮಿತ್ ಸಿಂಗ್ ಅವರನ್ನು ದಕ್ಷಿಣ ವಲಯದ ಐಜಿಪಿಯಾಗಿ ನೇಮಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular