Tuesday, October 21, 2025
Flats for sale
Homeಕ್ರೈಂಮಂಗಳೂರು : ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಭೀಕರ ಹತ್ಯೆ ಪ್ರಕರಣ ; ಮೂವರು ವಶಕ್ಕೆ..!

ಮಂಗಳೂರು : ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಭೀಕರ ಹತ್ಯೆ ಪ್ರಕರಣ ; ಮೂವರು ವಶಕ್ಕೆ..!

ಮಂಗಳೂರು : ಬಂಟ್ವಾಳದಲ್ಲಿ ಕಲ್ಪನೆಯ ಕಾಗುಡ್ಡೆ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಂಬಂಧ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಭೀಕರ ಹತ್ಯೆಯಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆಂದು ತಿಳಿದಿದೆ ಕೃತ್ಯವೆಸಗಿದ ಬಳಿಕ ಆರೋಪಿಗಳು ಪರಾರಿಯಾಗಿದ್ದು ಸ್ಥಳೀಯರ ಮಾಹಿತಿಯ ಪ್ರಕಾರ ದೂರು ದಾಖಲಿಸಿದ್ದರು. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular