Friday, March 13, 2026
Flats for sale
Homeಜಿಲ್ಲೆಮಂಗಳೂರು : ಬೋಳಾರದ ಅಲ್ಬುಕರ್ಕ್ & ಸನ್ಸ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ.

ಮಂಗಳೂರು : ಬೋಳಾರದ ಅಲ್ಬುಕರ್ಕ್ & ಸನ್ಸ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ.

ಮಂಗಳೂರು : ಹೊಯಿಗೆ ಬಜಾರ್‌ನ ಬೋಲಾರದಲ್ಲಿರುವ ಅಲ್ಬುಕರ್ಕ್ & ಸನ್ಸ್ ಕಾರ್ಖಾನೆಯಲ್ಲಿ ಮಂಗಳವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಜ್ವಾಲೆ ಮತ್ತು ಹೊಗೆ ಏರಿದ್ದರಿಂದ ಆತಂಕ ಮನೆಮಾಡಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವಾರು ಗಂಟೆಗಳ ಕಾಲ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲವೆಂದು ತಿಳಿದುಬಂದಿದೆ.ಬೆಂಕಿಯ ನಿಖರ ಕಾರಣ ಮತ್ತು ಹಾನಿಯ ಪ್ರಮಾಣದ ಬಗ್ಗೆ ಇನ್ನಷ್ಟೇ ಮಾಹಿತಿ ಡೇರೆಯಬೇಕಾಗಿದ್ದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಆಗಮಿಸಿದ್ದು ತನಿಖೆ ಆರಂಭಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular