Monday, March 16, 2026
Flats for sale
Homeಜಿಲ್ಲೆಮಂಗಳೂರು ; ಮುಂಬೈ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ಸೆಪ್ಟೆಂಬರ್ 27 ರಂದು ವಿಭಾ ಶ್ರೀನಿವಾಸ್...

ಮಂಗಳೂರು ; ಮುಂಬೈ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ಸೆಪ್ಟೆಂಬರ್ 27 ರಂದು ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ.

ಮಂಗಳೂರು ; ಸೆಪ್ಟೆಂಬರ್ 25,ಕಾಶೀ ಮಠಾಧಿಪತಿ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಅವರ ಚತುರ್ಮಾಸ ವೃತದ ಅಂಗವಾಗಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಸೆಪ್ಟೆಂಬರ್ 27 ರಂದು ಮುಂಬೈ ಯ ವಾಲ್ಕೆಶ್ವರ ಶ್ರೀ ಕಾಶೀ ಮಠ ದಲ್ಲಿ ಸಂಜೆ 7 ಗಂಟೆ ಯಿಂದ 9 ಗಂಟೆ ವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular