Friday, March 6, 2026
Flats for sale
Homeಜಿಲ್ಲೆಮಂಗಳೂರು : ಸಿಎಂ ಸಿದ್ದರಾಮಯ್ಯ ಗೆ ಬಿಜೆಪಿ ಉತ್ತರ ಮಂಡಲದ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ,ಹಲವರ...

ಮಂಗಳೂರು : ಸಿಎಂ ಸಿದ್ದರಾಮಯ್ಯ ಗೆ ಬಿಜೆಪಿ ಉತ್ತರ ಮಂಡಲದ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ,ಹಲವರ ಬಂಧನ….!

ಮಂಗಳೂರು : ಬಿಜೆಪಿ ಉತ್ತರ ಮಂಡಲ ಕಾರ್ಯಕರ್ತರಿಂದ ಸಿಎಂ ಗೆ ಕಪ್ಪು ಬಾವುಟ ಪ್ರದರ್ಶನ ಪ್ರದರ್ಶಿಸಿದ ಘಟನೆ ನಡೆದಿದೆ.

ಸುಹಾಸ್ ಕೊಲೆಯಲ್ಲಿ ಉಗ್ರ ಕೈವಾಡ ,ಪಿಎಫ್ ಐ ಶಂಕೆ NIA ತನಿಖೆಗೆ ಒತ್ತಾಯಿಸಿದ್ದು ಸುಹಾಸ್ ಕುಟುಂಬಕ್ಕೆ ಸರಕಾರದಿಂದ ಪರಿಹಾರಕ್ಕೆ ಬೇಡಿಕೆ ನೂಡಲು ಒತ್ತಾಯಿಸಿದ್ದರು. ಆದರೆ ಸರಕಾರ ಯಾವುದೇ ರೀತಿಯಲ್ಲಿ ಸ್ಪಂದಿಸದೆ ಇರುವುದರಿಂದ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದರು.ಈ ಸಂದರ್ಭದಲ್ಲಿ ಪ್ರತಿಭಟನಾ ಕಾರರನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular