Saturday, July 25, 2026
Homeಜಿಲ್ಲೆಮಂಗಳೂರು : 46.52 ಲಕ್ಷ ರೂಪಾಯಿ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ...

ಮಂಗಳೂರು : 46.52 ಲಕ್ಷ ರೂಪಾಯಿ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು.

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸೆಪ್ಟೆಂಬರ್ 23 ಮತ್ತು 24 ರಂದು ಪ್ರತ್ಯೇಕ ಪ್ರಕರಣಗಳಲ್ಲಿ 46.52 ಲಕ್ಷ ಮೌಲ್ಯದ ಒಟ್ಟು 775 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಒಟ್ಟು ಐವರು ಪ್ರಯಾಣಿಕರನ್ನು ಬಂಧಿಸಲಾಗಿದೆ.
ಪ್ರಯಾಣಿಕರು ಚಿನ್ನವನ್ನು ಗಾರ್ಮೆಂಟ್ಸ್, ಏರ್‌ಪಾಡ್‌ಗಳು ಮತ್ತು ಟ್ರಾಲಿ ಬ್ಯಾಗ್‌ಗಳ ಅಡಿಯಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular