ಮಂಗಳೂರು : ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಿಕೊಂಡು ಬಸ್ನಲ್ಲೇ ಗೂಸಾ ಕೊಟ್ಟ ಘಟನೆ ನಡೆದಿದೆ.
ಮುಸ್ಲಿಂ ಧಾರ್ಮಿಕ ಮುಖಂಡ ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ ಕಾಮುಕ. ಮೈ ಕೈಗೆಲ್ಲ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಆತನಿಗೆ ಗೂಸಾ ಕೊಡುವ ದೃಶ್ಯ ಮೊಬೈಲ್ವೊಂದರಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಪಕ್ಕದಲ್ಲಿ ಕೂರಲು ಮೈಕೈ ಮುಟ್ಟಿದ್ದಾನೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ.


