Wednesday, October 22, 2025
Flats for sale
Homeಕ್ರೀಡೆಮುಂಬೈ : ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತದ ತಂಡದ ಪಟ್ಟಿ ಪ್ರಕಟ.

ಮುಂಬೈ : ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತದ ತಂಡದ ಪಟ್ಟಿ ಪ್ರಕಟ.

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ದ ನಡೆಯಲಿರುವ ಮೂರು ಟಿ-೨೦, ಎರಡು ಟೆಸ್ಟ್ ಪಂದ್ಯಗಳು ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ರಾಷ್ಟ್ರೀಯ ಆಯ್ಕೆ ಸಮಿತಿ ಪ್ರಕಟಿಸಿದೆ.

ಟಿ-೨೦ ತಂಡವನ್ನು ಸೂರ್ಯಕುಮಾರ್ ಯಾದವ್, ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಹಾಗೂ ಏಕದಿನ ತಂಡವನ್ನು ಕೆ.ಎಲ್.ರಾಹುಲ್ ಮುನ್ನಡೆಸಲಿದ್ದಾರೆ.

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದ್ದು,
ಟಿ-೨೦ ಹಾಗೂ ಏಕದಿನ ಪಂದ್ಯಗಳಲ್ಲಿ ಅವರನ್ನು ಪರಿಗಣಿಸಲಾಗಿಲ್ಲ.

ಡಿ ೧೦ ರಂದು ಮೊದಲ ಟಿ-೨೦ ಪಂದ್ಯದೊAದಿಗೆ ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಆರಂಭವಾಗಲಿದೆ. ಎರಡು ಟೆಸ್ಟ್ ಸರಣಿಗೆ ಮುನ್ನ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ.

ಮೂರು ಟಿ-೨೦ ಪಂದ್ಯಗಳಿಗೆ ಭಾರತ ತಂಡ:

ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ , ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್. ಸಿರಾಜ್, ಮುಖೇಶ್ಕು ಮಾರ್, ದೀಪಕ್ ಚಹಾರ್ .

ಎರಡು ಟೆಸ್ಟ್ಗಳಿಗೆ ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ
ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್
(ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ
ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ , ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ.

ಮೂರು ಏಕದಿನ ಪಂದ್ಯಗಳಿಗೆ ಭಾರತ ತಂಡ:

ಋತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ , ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಾಹರ್.

RELATED ARTICLES

LEAVE A REPLY

Please enter your comment!
Please enter your name here

Most Popular