ಮೂಡುಬಿದಿರೆ : ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ನಡೆದಿದೆ ನಿದ್ದೋಡಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ.
ಮನೆಯಲ್ಲಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಅತ್ಯಾಚಾರಕ್ಕೆ ಯತ್ನಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ, ಅವರ ವಿರುದ್ಧ ಫೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತರನ್ನು ನಿಡೋಡಿಯ ಮಹೇಶ, ಕಟೀಲು ಪರಿಸರದ ಯಜೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ತಿಳಿದುಬಂದಿದೆ. ಆರೋಪಿಗಳ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.