Saturday, January 17, 2026
Flats for sale
Homeರಾಜ್ಯಮೈಸೂರು : ಮೈಸೂರು ಅರಮನೆ ಮುಂಭಾಗ ಭೀಕರ ಸ್ಫೋಟ ಪ್ರಕರಣ ,ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ.

ಮೈಸೂರು : ಮೈಸೂರು ಅರಮನೆ ಮುಂಭಾಗ ಭೀಕರ ಸ್ಫೋಟ ಪ್ರಕರಣ ,ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ.

ಮೈಸೂರು : ಮೈಸೂರು ಅರಮನೆ ಮುಂಭಾಗ ಹೀಲಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸಿ ರಾಜೇಶ್ ಪತ್ನಿ ಬೆಂಗಳೂರಿನ ಲಕ್ಷ್ಮಿ ( 29) ಮೃತ ಮಹಿಳೆ ಮೃತಪಟ್ಟಿದ್ದಾರೆ. ಮೂಲತಃ ಮಂಡ್ಯದ ಹೊಸಹಳ್ಳಿ ಗ್ರಾಮದ ನಿವಾಸಿ ರಾಜೇಶ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು ನಿನ್ನೆ ಮೈಸೂರಿನ ಬೆಳವಾಡಿಯ ಸಂಬಂಧಿಕರ ಮನೆಗೆ ಬಂದಿದ್ದು ಈ ವೇಳೆ ಭೀಕರ ಸ್ಫೋಟ ಸಂಭವಿಸಿ ಮೃತಪಟ್ಟಿದ್ದಾರೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಲಕ್ಷ್ಮಿ ಹೊಟ್ಟೆಯಿಂದ ಕರುಳಿನ ಭಾಗ ಕಿತ್ತು ಬಂದಿತ್ತು
ತಲೆ, ಕೈ , ಕಾಲಿನ ಭಾಗ ಕೂಡ ಛಿದ್ರವಾಗಿದ್ದು ಮಹಿಳೆ ತುರ್ತು ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆಂದು ಮಾಹಿತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular