Saturday, July 25, 2026
Homeರಾಜಕೀಯಲಕ್ಷ್ಮೇಶ್ವರ : ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್​ ಪಕ್ಷ ಸೇರಿದ ಮಾಜಿ ಶಾಸಕ ರಾಮಣ್ಣ ಲಮಾಣಿರಿಗೆ...

ಲಕ್ಷ್ಮೇಶ್ವರ : ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್​ ಪಕ್ಷ ಸೇರಿದ ಮಾಜಿ ಶಾಸಕ ರಾಮಣ್ಣ ಲಮಾಣಿರಿಗೆ ಅದ್ದೂರಿ ಸ್ವಾಗತ.

ಲಕ್ಷ್ಮೇಶ್ವರ : ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬಿಜೆಪಿ ಮಾಜಿ ಶಾಸಕ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್​ ಪಕ್ಷದಲ್ಲಿ ಸೇರಿದ್ದು ಲಕ್ಷ್ಮೇಶ್ವರ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ರಾಮಣ್ಣ ಲಮಾಣಿ ಅವರನ್ನು ಸ್ವಾಗತ ಮಾಡಿಕೊಂಡರು.

ಮಾದ್ಯಮದ ಜತೆ ಮಾತನಾಡಿದ ಮಾಜಿ ಶಾಸಕ ರಾಮಣ್ಣ ಲಮಾಣಿ ಶಿರಹಟ್ಟಿಯಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ರಾಮಣ್ಣ ಲಮಾಣಿ ಬಿಜೆಪಿಗೆ ಗುಡ್​ಬೈ ಹೇಳಿ, ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ ಶೇಟ್ಟರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದೆನೆ.

ನಾನು ಯಾವುದೇ ಫಲಾಪೇಕ್ಷೆ ಇಲ್ಲದೆ ಪಕ್ಷಕ್ಕೆ ಸೇರಿದನ್ನೆ, ಮುಂದಿನ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಸಲಿದೆ, ಕೇಲವೆ ದಿನದಲ್ಲಿ ಬಿಜೆಪಿಯ ಹಲವು ಮಾಜಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular