ಶಿವಮೊಗ್ಗ : ಈ ಬಾರಿ ನನ್ನ ತಂದೆ ಬಂಗಾರಪ್ಪನವರ ಆಶೀರ್ವಾದದಿಂದ ಹಾಗೂ ನನ್ನ ತಮ್ಮ ಮಧು ಬಂಗಾರಪ್ಪ ಅವರ ಕೆಲಸ ಕಾರ್ಯದಿಂದ ಗೆದ್ದೇ ಗೆಲ್ಲುತ್ತೇನೆಂದು ದೈರ್ಯದಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದ ಹಾಗೂ ಸಿದ್ಧತೆಗಳ ಬಗ್ಗೆ ಮಾತನಾಡಿ ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ ಇದ್ದಾರೆ. ಹೊಸಬರು ಯಾರಿಲ್ಲ. ಹೀಗಾಗಿ ಗೆಲ್ಲುವ ಭರವಸೆ ಇದೆ ಗೀತಾ ಶಿವರಾಜ್ ಕುಮಾರ್ ಎಂದು ಹೇಳಿದ್ದಾರೆ.
ಈ ಬಾರಿ ಹೆಚ್ಚಿನ ಸಮಯ ಶಿವಮೊಗ್ಗದಲ್ಲಿ ಇರುತ್ತೇನೆ. ನನ್ನ ಸಹೋದರ ಸಹ ಬೆಂಬಲವಾಗಿ ಇದ್ದಾನೆ. ಕಳೆದ ಚುನಾವಣೆಯಲ್ಲಿ 17 ದಿನ ಕೆಲಸ ಮಾಡಿದ್ದೆ. ಒಂಬತ್ತು ವರ್ಷಗಳ ಹಿಂದೆ ಚುನಾವಣೆಗೆ ನಿಂತಿದ್ದೆ. ಆದರೆ ನಾನು ಹೀಗಾಗಿ ಸೋಲಾಗಿತ್ತು . ಶಿವಮೊಗ್ಗದಲ್ಲಿ ಈಗಾಗಲೇ ಮನೆ ಮಾಡಿದ್ದೇನೆ. ಓಡಾಟಕ್ಕೆ ಸಮಸ್ಯೆ ಇಲ್ಲ. ಚುನಾವಣೆಯಲ್ಲಿ ಯಾರು ಭಾಗಿ ಆಗುತ್ತಾರೆ ಎಂದು ಇನ್ನೂ ಪ್ಲಾನ್ ಮಾಡಿಲ್ಲ, ಶಿವಣ್ಣ ಬರುವುದು ಖಚಿತ ಎಂದರು ರಾಜಕುಮಾರ್ ಕುಟುಂಬದ ಆಶೀರ್ವಾದ ನನಗೆ ಇದೆ ಎಂದು ದೈರ್ಯದಿಂದ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದಿದ್ದಾರೆ.
ರಾಜಕೀಯ ಎಷ್ಟು ಮುಖ್ಯವೋ ನನಗೆ ಸಿನಿಮಾ ಅಷ್ಟೇ ಮುಖ್ಯ, ಅಷ್ಟೇ ನನಗೆ ಪತ್ನಿ ಗೀತಾಗೆ ಮುಖ್ಯ , ನನ್ನ ಬೆಂಬಲ ಮಡದಿಗೆ ಖಂಡಿತ ಖಂಡಿತ ಇರುತ್ತದೆ. ಈ ಬಾರಿ ನಾಂಗೆ ಗೆಲ್ಲುವ ವಿಸ್ವಾಸವಿದೆ ಎಂದು ಹೇಳಿದ್ದಾರೆ .


