ಶಿವಮೊಗ್ಗ : ನಾಯಿ ಕಡಿತಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನಪ್ಪಿದ ಘಟನೆ ಹೊಸನಗರದಲ್ಲಿ ನಡೆದಿದೆ.
ಸಂಗೀತ (38) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ಹೊಸನಗರ ತಾಲೂಕಿನ ಗೇರುಪುರ ಮೂಲದ ಸಂಗೀತರವರಿಗೆ ಜುಲೈ 14 ರಂದು ನಾಯಿ ಕಡಿತಕ್ಕೊಳಗಾಗಿದ್ದು ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ತಿಳಿದಿದೆ.