Saturday, July 25, 2026
Homeಜಿಲ್ಲೆಸುಳ್ಯ : ಭಾರಿ ಮಳೆಗೆ ಸುಳ್ಯ ಪೇಟೆಯಲ್ಲಿ ಏಕಾ ಏಕಿ ಭೂಕುಸಿತ.

ಸುಳ್ಯ : ಭಾರಿ ಮಳೆಗೆ ಸುಳ್ಯ ಪೇಟೆಯಲ್ಲಿ ಏಕಾ ಏಕಿ ಭೂಕುಸಿತ.

ಸುಳ್ಯ : ಸುಳ್ಯ ಪೇಟೆಯಲ್ಲಿ ಪರಿವಾರಕಾನ ಬಳಿ ಇರುವ ಉಡುಪಿ ಗಾರ್ಡನ್ ಹೋಟೆಲ್ ಬಳಿ ಇದ್ದಕಿದ್ದಂತೆ ಭೂಕುಸಿತ ಉಂಟಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದ್ದು,ಭೂಕುಸಿತವನ್ನ ಕಂಡು ಸುಳ್ಯದ ಜನತೆ ಬೆಚ್ಚಿ ಬಿದ್ದಿದ್ದು ,ಭೂಕುಸಿತವಾದ ಪಕ್ಕದಲ್ಲೇ ಇದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಇದ್ದಿದ್ದು ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.

ವಿದ್ಯುತ್ ಕಂಬ ಬೀಳುವ ಸಂದರ್ಭ ಪವರ್ ಕಟ್ ಆಗಿದ್ದ ಕಾರಣ ತಪ್ಪಿದ ಅನಾಹುತ ತಪ್ಪಿದ್ದು
ಘಟನಾ ಸ್ಥಳಕ್ಕೆ ಮೆಸ್ಕಾ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಂಬ ತೆರವುಗೊಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿಗಳು ಆಗಮನ, ಭೂಕುಸಿತ ಉಂಟಾದ ಭಾಗಕ್ಕೆ ಯಾರೂ ಹೋಗದಂತೆ ತಡೆಹಿಡಿದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular