Friday, March 13, 2026
Flats for sale
Homeರಾಜ್ಯಬೆಂಗಳೂರು : ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಗಿ ಅವಘಡ, ಮೂವರು ಕಾರ್ಮಿಕರ ಸಜೀವದಹನ.

ಬೆಂಗಳೂರು : ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಗಿ ಅವಘಡ, ಮೂವರು ಕಾರ್ಮಿಕರ ಸಜೀವದಹನ.

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ ಸಂಭವಿಸಿ ಮೂವರು ಕಾರ್ಮಿಕರು ದಾರುಣ ಸಾವನಪ್ಪಿದ ಘಟನೆ ಸಂಭವಿಸಿದೆ.

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು ಫ್ಯಾಕ್ಟರಿಯಲ್ಲಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದ್ದು ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಬೆಂಕಿಯ ದಗೆ ಹೆಚ್ಚಾಗಿದೆ .ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದು ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular