Friday, March 13, 2026
Flats for sale
Homeದೇಶನವದೆಹಲಿ ; ಕೇಂದ್ರ ಸರಕಾರದಿಂದ ಕಬ್ಬು ಬೆಳೆಗಾರರಿಗೆ ಗುಡ್​ ನ್ಯೂಸ್.

ನವದೆಹಲಿ ; ಕೇಂದ್ರ ಸರಕಾರದಿಂದ ಕಬ್ಬು ಬೆಳೆಗಾರರಿಗೆ ಗುಡ್​ ನ್ಯೂಸ್.

ನವದೆಹಲಿ ; ಈ ಅವಧಿಯ ಕೊನೆ ಸಚಿವ ಸಂಪುಟದಲ್ಲಿ ಕಬ್ಬು ಬೆಳೆಗಾರರಿಗೆ ಕೇಂದ್ರ ಸರಕಾರ ಗುಡ್​ ನ್ಯೂಸ್​ ನೀಡಿದೆ .ಕಬ್ಬಿನ ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದೆ. ಪ್ರತಿ ಕ್ವಿಂಟಲ್‌ಗೆ 315 ರೂಪಾಯಿದಿಂದ 340 ರೂ.ಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್​ಆರ್​ಪಿ ಪ್ರತಿ ಕ್ವಿಂಟಲ್​ಗೆ 25 ರೂ. ಹೆಚ್ಚಿಸಿದಂತಾಗಿದೆ.

ಕಬ್ಬಿನ ದರ ಪ್ರತಿ ಕ್ವಿಂಟಾಲ್​ಗೆ 340 ರೂಪಾಯಿಗೆ ಹೆಚ್ಚಳ ಮಾಡಲಾಗಿದ್ದು ಇದು ಕಬ್ಬಿನ ಐತಿಹಾಸಿಕ ಬೆಲೆಯಾಗಿದ್ದು, ಇದು ಪ್ರಸಕ್ತ 2023-24 ರ ಹಂಗಾಮಿನ ಕಬ್ಬಿನ ಎಫ್‌ಆರ್‌ಪಿಗಿಂತ ಸುಮಾರು ಶೇ.8ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular