Wednesday, November 5, 2025
Flats for sale
Homeರಾಜ್ಯಬೆಂಗಳೂರು: ಮೆಟ್ರೋ ಫ್ಲಾಟ್ ಫಾರ್ಮ್​ನಲ್ಲಿ ಮಹಿಳೆ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಸಿಬ್ಬಂದಿ ,ವಿಡಿಯೋ ವೈರಲ್.

ಬೆಂಗಳೂರು: ಮೆಟ್ರೋ ಫ್ಲಾಟ್ ಫಾರ್ಮ್​ನಲ್ಲಿ ಮಹಿಳೆ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಸಿಬ್ಬಂದಿ ,ವಿಡಿಯೋ ವೈರಲ್.

ಬೆಂಗಳೂರು : ಈ ಲೋಕದಲ್ಲಿ ಎಂತೆಂತ ಮಹಾನುಭಾವರು ಇದ್ದರೆಂಬುದಕ್ಕೆ ಈ ವಿಡಿಯೋ ಸಾಕ್ಷಿ. ಜಾಲಹಳ್ಳಿ ಮೆಟ್ರೋ ಸ್ಟೇಷನ್​ ನಲ್ಲಿ ಮೆಟ್ರೋ ಸಿಬ್ಬಂದಿಯೊಬ್ಬ ಖಾಸಗಿ ಅಂಗ ಮುಟ್ಟಿ ಪ್ರದರ್ಶನ ಮಾಡುತಿದ್ದ ವಿಕೃತ ಕಾಮಿಯ ದೃಶ್ಯ ಸಿ ಸಿ ಟಿವಿ ಯಲ್ಲಿ ಸೆರೆಯಾಗಿದೆ.

ಮೆಟ್ರೋ ಸಿಬ್ಬಂದಿ ಮಹಿಳೆ ಮುಂದೆ ಖಾಸಗಿ ಅಂಗ ಸ್ಪರ್ಶ ಮಾಡಿಕೊಂಡು ದುರ್ವರ್ತನೆ ತೋರಿದ್ದಾನೆ. ಈ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.ಈ ಘಟನೆ ಕುರಿತು ಮೆಟ್ರೋ ಮೇಲಾಧಿಕಾರಿಗಳಿಗೆ ಮಹಿಳೆ ದೂರು ನೀಡಿದ್ದಾರೆ. ದೂರು ನೀಡಿದರೂ ಮೇಲಾಧಿಕಾರಿಗಳಿಗೆ ಯಾವುದೇ ಕ್ರಮ ಕೈಗೊಂಡಿಲ್ಲ.ಆದರೆ ಮುಂದೆ ಆಗುವ ಅನಾಹುತಗಳಿಗೆ ಮೆಟ್ರೋ ಅಧಿಕಾರಿಗಳೇ ಹೊಣೆಯಾಗಿರುತ್ತಾರೆಂದು ಮಹಿಳೆ ಆಕ್ರೋಶಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular