Friday, March 13, 2026
Flats for sale
Homeರಾಜಕೀಯಬೆಂಗಳೂರು ; ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ಬಿಜೆಪಿಯಾ ತೇಜಸ್ವಿನಿ ಗೌಡ ರಾಜೀನಾಮೆ, ಕಾಂಗ್ರೆಸ್​...

ಬೆಂಗಳೂರು ; ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ಬಿಜೆಪಿಯಾ ತೇಜಸ್ವಿನಿ ಗೌಡ ರಾಜೀನಾಮೆ, ಕಾಂಗ್ರೆಸ್​ ಸೇರುವ ಸಾಧ್ಯತೆ.

ಬೆಂಗಳೂರು ; ಚುನಾವಣೆ ಬಂತೆಂದರೆ ಸಾಕು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೋಗುವವರ ಸಂಖ್ಯೆ ಇತ್ತೀಚಿಗೆ ಜಾಸ್ತಿಯಾಗುತ್ತಿದೆ. ಇದೀಗ ಬಿಜೆಪಿ ವಿಧಾನ​ ಪರಿಷತ್ ​ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನ್​ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್​ ಸದಸ್ಯ ಸ್ಥಾನದ ಅವಧಿ ಜೂನ್ 24ರ ವರೆಗೆ ಇತ್ತು.ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular