Thursday, July 23, 2026
Homeರಾಜಕೀಯಚಿಕ್ಕಬಳ್ಳಾಪುರ : ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ.

ಚಿಕ್ಕಬಳ್ಳಾಪುರ : ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ.

ಚಿಕ್ಕಬಳ್ಳಾಪುರ : ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಯವರು ಭರ್ಜರಿ ಬಾಡೂಟ ಆಯೋಜನೆ ಮಾಡಿದ ಘಟನೆ ವರದಿಯಾಗಿದೆ.

ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಯವರ ಪ್ರಯುಕ್ತ ಎರಡು ಟನ್ ಚಿಕನ್, ಎರಡು ಟನ್ ಮಟನ್ ನಿಂದ ವಿವಿಧ ಖಾದ್ಯಗಳ ತಯಾರಿಸಿದ್ದು ಬಿರಿಯಾನಿ ಕಬಾಬ್ ಸೇರಿದಂತೆ ವಿವಿಧ ಬಗೆಯ ಖಾದ್ಯಗಳಿದ್ದವು. 10 ಸಾವಿರಕ್ಕೂ ಹೆಚ್ಚು ಜನ ಹಾಗೂ ಕಾರ್ಯಕರ್ತರು ಊಟ ಸವಿದಿದ್ದು
ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್ . ಮಾಜಿ ಸಚಿವ ಎನ್ ಹೆಚ್ ಶಿವಶಂಕರ ರೆಡ್ಡಿ ಸೇರಿದಂತೆ ಹಲವು ಮುಖಂಡರು ಬಾಗಿ ಯಾಗಿದ್ದರು.

ಬಾಗೇಪಲ್ಲಿ ತಾಲ್ಲೂಕಿನ ರಾ.ಹೆ.44 ರ ಸುಂಕಲಮ್ಮ ಗುಡಿ ಬಳಿ ಬಾಡೂಟ ಆಯೋಜನೆ ಮಾಡಿದ್ದು ಸುದ್ದಿ ತಿಳಿದ ಗ್ರಾಮಗಳ ಜನರು ಬಾಡೂಟ ಮಾಡಿ ಹೊಟ್ಟೆತುಂಬಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular