ಶಿವಮೊಗ್ಗ ; ತಾಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ
ಇನೋವಾ ಕಾರು ಹಾಗೂ ಸ್ವೀಪ್ಟ್ ಕಾರು ನಡುವೆ ಅಪಘಾತದಲ್ಲಿ
ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಚಂದ್ರು, ಸಿದ್ದಣ್ಣ, ಇಮಾಮ್ ಸಾಬ್ ಮೃತ ದುರ್ದೈವಿಗಳು. ಮೃತರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೆಳಗರೆ ನಿವಾಸಿಗಳು ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಗಾಯಾಳುಗಳನ್ನು ಶಿವಮೊಗ್ಗ ದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ, ಪರಿಶೀಲನೆ ನಡೆದಿದ್ದಾರೆ.


