Thursday, July 23, 2026
Homeರಾಜ್ಯಗದಗ : ಸಾರಿಗೆ ಬಸ್-ಕಾರು ನಡುವೆ ಭೀಕರ ಅಪಘಾತ,ನಾಲ್ವರು ಸಾವು.

ಗದಗ : ಸಾರಿಗೆ ಬಸ್-ಕಾರು ನಡುವೆ ಭೀಕರ ಅಪಘಾತ,ನಾಲ್ವರು ಸಾವು.

ಗದಗ : ಸಾರಿಗೆ ಬಸ್ -ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾ. ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ(55),ಪತ್ನಿ ರಾಜೇಶ್ವರಿ (45),ಮಗಳು ಐಶ್ವರ್ಯ (16),ಮಗ ವಿಜಯ(12) ಎಂದು ತಿಳಿದುಬಂದಿದೆ.

ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್ ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರದಿತ್ತು ಎಂದು ತಿಳಿದಿದೆ.ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular