Thursday, March 12, 2026
Flats for sale
Homeಸಿನಿಮಾಮಂಗಳೂರು : ಕ್ರಿಶ್ಚಿಯನ್ ಸಂಪ್ರದಾಯದಂತೆ ಮಂಗಳೂರಿನಲ್ಲಿ ಮದ್ವೆಯಾದ ಸೋನಲ್‌ ಮೊಂತೆರೋ, ತರುಣ್‌ ಸುಧೀರ್ ..

ಮಂಗಳೂರು : ಕ್ರಿಶ್ಚಿಯನ್ ಸಂಪ್ರದಾಯದಂತೆ ಮಂಗಳೂರಿನಲ್ಲಿ ಮದ್ವೆಯಾದ ಸೋನಲ್‌ ಮೊಂತೆರೋ, ತರುಣ್‌ ಸುಧೀರ್ ..

ಮಂಗಳೂರು : ಆಗಸ್ಟ್​ 11ರಂದು ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಈ ನವ ಜೋಡಿ ಸಪ್ತಪದಿ ತುಳಿದಿದ್ದ ಜೋಡಿ ಮತ್ತೊಮ್ಮೆ ಕ್ರಿಶ್ಚಿಯನ್ ಸಂಪ್ರದಾಯದಂತೆ ಮಂಗಳೂರಿನಲ್ಲಿ ಮದುವೆಯಾಗಿದ್ದಾರೆ.

ಸ್ಯಾಂಡಲ್ವುಡ್ ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ನಟಿ ಸೋನಲ್ ಮೊಂಥೆರೋ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಸೋನಲ್‌ ಅವರು ಬಿಳಿ ಬಣ್ಣದ ಲಾಂಗ್​ ಗೌನ್​ನಲ್ಲಿ ಮಿಂಚಿದ್ದರೆ, ತರುಣ್ ಸುಧೀರ್ ವೈಟ್​ ಸೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಸೆಲೆಬ್ರೆಷನ್​ನಲ್ಲಿ ನವವಧು ಸೋನಾಲ್ ಗೋಲ್ಡ್​ ಕಲರ್ ಡ್ರೆಸ್ ಧರಿಸಿದ್ದರು. ಚರ್ಚ್​ ವೆಡ್ಡಿಂಗ್ ಬಳಿಕ ಸ್ಟಾರ್​ ಜೋಡಿ ಮಂಗಳೂರಿನಲ್ಲಿ ಅದ್ಧೂರಿ ರೆಸೆಪ್ಷನ್‌ ಸಹ ಮಾಡಿಕೊಂಡಿದೆ. ಈ ಅದ್ಧೂರಿ ರೆಸೆಪ್ಷನ್​ನ​ಲ್ಲಿಯೂ ತರುಣ್ ಸುಧೀರ್ ಬ್ರೌನ್ ಸೂಟ್ ಹಾಗೂ ನಟಿ ಸೋನಲ್‌ ಸೀರೆಯಲ್ಲಿ ಮಿಂಚಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular