Sunday, July 26, 2026
Homeಜಿಲ್ಲೆಭೀಕರ ಅಪಘಾತಕ್ಕೆ ಸಾಮಾಜಿಕ- ಧಾರ್ಮಿಕ ಮುಖಂಡ ನೌಶಾದ್ ಹಾಜಿ ಹಾಗೂ ಅವರ ಚಾಲಕ ದರ್ಮರಣ.

ಭೀಕರ ಅಪಘಾತಕ್ಕೆ ಸಾಮಾಜಿಕ- ಧಾರ್ಮಿಕ ಮುಖಂಡ ನೌಶಾದ್ ಹಾಜಿ ಹಾಗೂ ಅವರ ಚಾಲಕ ದರ್ಮರಣ.

ಬೆಳ್ತಂಗಡಿ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರ್ರಫ್ ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಸಂಭವಿಸಿದೆ.

ಕಾರು ಹಾಗೂ ಬಸ್ಸು ಮುಖಾಮುಖಿ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular