Tuesday, February 17, 2026
Flats for sale
Homeಜಿಲ್ಲೆಮಂಗಳೂರು: ಮಹಾನಗರ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ವರ್ಗಾವಣೆ.

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ವರ್ಗಾವಣೆ.

ಮಂಗಳೂರು ; ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತ ಅಕ್ಷಿ ಶ್ರೀಧರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.

ತುಮಕೂರು ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಚೆನನಬಸಪ್ಪ ಕೆ (ಕೆಎಎಸ್) ಅವರನ್ನು ಅಯುಕ್ತರಾಗಿ ಆದೇಶ ಹೊರಡಿಸಲಾಗಿದೆ.

2017 ರ ಬ್ಯಾಚ್ ಐಎಎಸ್ ಅಧಿಕಾರಿ ಅಕ್ಷಿ ಶ್ರೀಧರ್ ಅವರನ್ನು 2020 ರಲ್ಲಿ ಎಂಸಿಸಿ ಕಮಿಷನರ್ ಆಗಿ ನೇಮಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular