Sunday, July 19, 2026
Homeಜಿಲ್ಲೆಮಂಗಳೂರು ; ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ತಲವಾರು ದಾಳಿ,ಚಿಕಿತ್ಸೆ ಫಲಕಾರಿಯಾಗದೆ ಸಾವು..!

ಮಂಗಳೂರು ; ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ತಲವಾರು ದಾಳಿ,ಚಿಕಿತ್ಸೆ ಫಲಕಾರಿಯಾಗದೆ ಸಾವು..!

ಮಂಗಳೂರು ; ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆದಿದ್ದು ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದ ಘಟನೆ ನಡೆದಿದೆ.

2022ರ ಜುಲೈ 28ರಂದು ನಡೆದಿದ್ದ ಸುರತ್ಕಲ್ ನ ಫಾಜಿಲ್ ಹತ್ಯ ಪ್ರಕರಣದಲ್ಲಿ ಭಾಗಿಯಾಗಿದ್ದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಫಾಜಿಲ್ ಹತ್ಯೆ ಹತ್ಯೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಎಂದು ತಿಳಿದಿದೆ.

ಸುಹಾಸ್‌ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ ಎಂದು ತಿಳಿದಿದೆ.

ಹಲವು ಕೊಲೆ, ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಸದ್ಯ ಗಂಭೀರ ಸ್ಥಿತಿಯಲ್ಲಿರುವ ಸುಹಾಸ್ ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವುದಾಗಿ ತಿಳಿದಿದೆ.

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular