Tuesday, March 17, 2026
Flats for sale
Homeರಾಜ್ಯಕಲಬುರ್ಗಿ : ಕಲಬುರಗಿಯ ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು..!

ಕಲಬುರ್ಗಿ : ಕಲಬುರಗಿಯ ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು..!

ಕಲಬುರ್ಗಿ : ಅಧಿಕಾರಿಗಳು ಕಲಬುರಗಿಯ ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಘಟನೆ ಸಂತ ಮೇರಿ ಶಾಲೆಯಲ್ಲಿ ನಡೆದಿದೆ.

ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿ ನೀಟ್ ಪರೀಕ್ಷೆಗೆ ಹಾಜರಾಗಿದ್ದು ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆದು ಬರಲ್ಲು ಅಧಿಕಾರಿಗಳು ಸೂಚಿಸಿದ್ದಾರೆ . ಆ ವೇಳೆ ಜನಿವಾರ ತೆಗೆದು ಪರೀಕ್ಷೆಗೆ ವಿದ್ಯಾರ್ಥಿ ಹಾಜರಾಗಿದ್ದು ಘಟನೆ ಖಂಡಿಸಿ ಪರೀಕ್ಷಾ ಕೇಂದ್ರದ ‌ಮುಂದೆ ಬ್ರಾಹ್ನಣ ಸಮಾಜದಿಂದ ಪ್ರತಿಭಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular