Sunday, March 15, 2026
Flats for sale
Homeರಾಜ್ಯಚಿಕ್ಕೋಡಿ ; ಆಸ್ತಿ ವಿವಾದ ; ಗಂಡ ಓಡಿಸುತ್ತಿದ್ದ ಈಕೋ ಕಾರಿಗೆ ಬೆಂಕಿ ಇಟ್ಟ ಪತ್ನಿ…!

ಚಿಕ್ಕೋಡಿ ; ಆಸ್ತಿ ವಿವಾದ ; ಗಂಡ ಓಡಿಸುತ್ತಿದ್ದ ಈಕೋ ಕಾರಿಗೆ ಬೆಂಕಿ ಇಟ್ಟ ಪತ್ನಿ…!

ಚಿಕ್ಕೋಡಿ ; ಗಂಡ ಓಡಿಸುತ್ತಿದ್ದ ಈಕೋ ಕಾರಿಗೆ ಪತ್ನಿ ಬೆಂಕಿ ಇಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೋಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.

ಶಿವನಗೌಡ ಪಾಟೀಲ್ ಮತ್ತು ಪತ್ನಿ ಸಾವಿತ್ರಿ ಪಾಟೀಲ್ ನಡುವೆ ಕೌಟುಂಬಿಕ ಕಲಹ ಉಂಟಾಗಿದ್ದು ಒಂದೇ ಮನೆಯಲ್ಲಿದ್ರೂ ಆಸ್ತಿ ಹಣಕ್ಕಾಗಿ ಗಂಡ ಹೆಂಡತಿ ಕಿತ್ತಾಟ ನಡೆದಿದೆ‌ .ಇಂದು ಇಬ್ಬರ ನಡುವಿನ ಕಿತ್ತಾಟ ವಿಕೋಪಕ್ಕೆ ತಿರುಗಿ ಕಾರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ‌

ಐನಾತಿ ಪತ್ನಿ ಸಾವಿತ್ರಿ ಪಾಟೀಲ್ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಇಟ್ಟಿದ್ದು
ಕಾರಿಗೆ ಬೆಂಕಿ ಬೀಳ್ತಿದ್ದಂತೆ ಕಾಪಾಡಿ ಕಾಪಾಡಿ ಎಂದು ಕಿರುಚಿದ ಪತಿ ಶಿವನಗೌಡ ಅರಚಿದ್ದಾರೆ, ಸುಟ್ಟು ಕರಕಲಾದ ಕಾರು ನೋಡಿ ಗಂಡ‌ ಬೆಚ್ಚಿ ಬಿದ್ದಿದ್ದು ಚಿಕ್ಕೋಡಿ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular