ಶಿವಮೊಗ್ಗ : ನಾಲೆಯಲ್ಲಿ ಈಜಲು ಹೋದ ನಾಲ್ವರು ನೀರು ಪಾಲಾದ ಘಟನೆ ಭದ್ರಾವತಿ ತಾಲೂಕಿನ ಅರೆಬಿಳಚಿ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬಿಳಚಿ ಕ್ಯಾಂಪ್ ಬಳಿ ಭದ್ರಾ ಬಲದಂಡೆ ನಾಲೆಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿದ್ದಾರೆ.ಅಗ್ನಿ ಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗಿದೆ.


