ತುಮಕೂರು : ಬೆಂಗಳೂರಿಗೆ ತೆರಳುವ ವೇಳೆ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ..
ಕಾರು ಚಾಲಕ, ಗನ್ ಮ್ಯಾನ್ ಜೊತೆ ಸುಮಾರು 10 ಗಂಟೆ ಸುಮಾರಿಗೆ ಕೊಪ್ಪಳದಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಹೆಚ್ಚೆತ್ತ ಚಾಲಕ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಸದ್ಯ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯ ಎಮರ್ಜೆನ್ಸಿಯಲ್ಲಿ ಸಚಿವ ಶಿವರಾಜ್ ತಂಗಡಗಿ ಗೆ ಚಿಕಿತ್ಸೆ ನೀಡುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದರೆಂದು ತಿಳಿದುಬಂದಿದೆ.


