Thursday, April 9, 2026
Flats for sale
Homeಜಿಲ್ಲೆಮಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದ ದಿಶಾಗೆ...

ಮಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದ ದಿಶಾಗೆ 600 ಅಂಕ : ರಾಜ್ಯಕ್ಕೆ ಪ್ರಥಮ.

ಮಂಗಳೂರು : 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ಸಾಧನೆ ಪಡೆದಿದ್ದಾರೆ.

ಮೂಡುಬಿದಿರೆ ಮೂಲದ ದಿಶಾ ವಾಣಿಜ್ಯ ವಿಭಾಗದಲ್ಲಿ ಒಟ್ಟು 600 ಅಂಕಗಳಿಗೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular