Thursday, March 12, 2026
Flats for sale
Homeರಾಜ್ಯಬೆಂಗಳೂರು : ನಂದಿನಿ ಹಾಲಿನ ದರ ಲೀಟರ್‌ಗೆ 3 ರೂ ಹೆಚ್ಚಳ .

ಬೆಂಗಳೂರು : ನಂದಿನಿ ಹಾಲಿನ ದರ ಲೀಟರ್‌ಗೆ 3 ರೂ ಹೆಚ್ಚಳ .

ಬೆಂಗಳೂರು : ಕರ್ನಾಟಕ ಸರ್ಕಾರ ನಂದಿನಿ ಹಾಲಿನ ಚಿಲ್ಲರೆ ದರವನ್ನು ಲೀಟರ್‌ಗೆ 3 ರೂ ಹೆಚ್ಚಿಸಿದೆ .

ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಭೀಮಾ ನಾಯ್ಕ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ನಡೆದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಯಲಾಗಿದೆ .
RELATED ARTICLES

LEAVE A REPLY

Please enter your comment!
Please enter your name here

Most Popular