Saturday, July 25, 2026
Homeರಾಜ್ಯಕೊಪ್ಪಳ : ಕುದರಿಮೋತಿ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರತ PDO ಮೇಲೆ ಹಲ್ಲೆ.

ಕೊಪ್ಪಳ : ಕುದರಿಮೋತಿ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರತ PDO ಮೇಲೆ ಹಲ್ಲೆ.

ಕೊಪ್ಪಳ : ಜಿಲ್ಲೆಯ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗೆ ಕಪಾಳಮೊಕ್ಷ ಮಾಡಿದ ಘಟನೆ ನಡೆದಿದೆ.

ಮರಿಸ್ವಾಮಿ ಎಂಬುವವರು ತಮ್ಮ ಆಸ್ತಿಗೆ ಸಂಬಂಧಿಸಿದ 9/11 ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಪಾರ್ಮ್ ನಂ. 9.11 ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ PDO ಹನುಮಂತಪ್ಪ ನಾಯಕ ಇವರ ಮೇಲೆ ದೈಹಿಕ ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗಿದೆ.

ದಾಖಲೆ ಪರಿಶೀಲನೆ ಮಾಡಿ ಕೊಡುವುದಾಗಿ PDO ತಿಳಿಸಿದರು ಕೂಡ ಕರ್ತವ್ಯ ನಿರತ ನನ್ನ ಮೇಲೆ ಹಲ್ಲೆ ಮಾಡಿದ ಮರಿಸ್ವಾಮಿ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ಬೇವೂರು ಪೊಲೀಸ್ ಠಾಣೆಯಲ್ಲಿ pdo ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular