ಸುಳ್ಯ : ಜಾಲ್ಸೂರು-ಕಾಸರಗೋಡು ಅಂತರರಾಜ್ಯ ಹೆದ್ದಾರಿಯಲ್ಲಿ ನ.10 ಶುಕ್ರವಾರ ಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡ ಪರಿಣಾಮ ಬೈಕ್ ಸವಾರರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಇದ್ದಕಿದ್ದಂತೆ ಪ್ರತ್ಯಕ್ಷವಾದ ಕಾಡಾನೆ ಸವಾರ ಮೊಬೈಲ್ ನಲ್ಲಿ ಮಾತುಕತೆ ನಡೆಸುತ್ತಿದ್ದ ವೇಳೆ ಬೈಕ್ ಸವಾರರು ಆನೆಯನ್ನು ಗಮನಿಸಿದ್ದಾನೆ ತಕ್ಷಣ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಈ ಕಳೆದ ಕೆಲವು ದಿನಗಳಿಂದ ದೇಲಂಪಾಡಿ ಮತ್ತು ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳು ಬೆಳೆಗಳನ್ನು ನಾಶಪಡಿಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.