Thursday, March 12, 2026
Flats for sale
Homeಸಿನಿಮಾಬೆಂಗಳೂರು ; ನಂದಮೂರಿ ತಾರಕ ರತ್ನ ಅವರ ಆರೋಗ್ಯ ವಿಚಾರಿಸಿದ ಜೂನಿಯರ್ ಎನ್.ಟಿ.ಆರ್.

ಬೆಂಗಳೂರು ; ನಂದಮೂರಿ ತಾರಕ ರತ್ನ ಅವರ ಆರೋಗ್ಯ ವಿಚಾರಿಸಿದ ಜೂನಿಯರ್ ಎನ್.ಟಿ.ಆರ್.

ಬೆಂಗಳೂರು ; ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟರಾದ ಶ್ರೀ ಜೂನಿಯರ್ ಎನ್.ಟಿ.ಆರ್ ಹಾಗೂ ಜೋತೆಯಲ್ಲಿ ಕರ್ನಾಟಕದ ಆರೋಗ್ಯ ಸಚಿವರಾದ ಡಾ.ಸುಧಾಕರ್ ಅವರು ಭೇಟಿ ನೀಡಿ ಅವರ ಸಹೋದರ ಸಂಬಂಧಿ ಖ್ಯಾತ ನಟರಾದ ಶ್ರೀ ನಂದಮೂರಿ ತಾರಕ ರತ್ನ ಅವರ ಆರೋಗ್ಯದ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

ನಿಮ್ಹಾನ್ಸ್‌ನ ನುರಿತ ತಜ್ಞ ವೈದ್ಯರಿಗೂ ಚಿಕಿತ್ಸೆ ನೀಡಲು ಸೂಚಿಸಲಾಗಿದ್ದು, ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular