Friday, March 13, 2026
Flats for sale
Homeಜಿಲ್ಲೆಉಡುಪಿ : 28 ವರ್ಷದ ಹೋಟೆಲ್ ಮ್ಯಾನೇಜರ್ ಹೃದಯಾಘಾತದಿಂದ ನಿಧನ.

ಉಡುಪಿ : 28 ವರ್ಷದ ಹೋಟೆಲ್ ಮ್ಯಾನೇಜರ್ ಹೃದಯಾಘಾತದಿಂದ ನಿಧನ.

ಉಡುಪಿ : ಮಂಗಳೂರಿನ ಹೆಸರಾಂತ ಹೊಟೇಲ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಅತ್ರಾಡಿ ಮೂಲದ ಯುವಕ ಜನವರಿ 9 ಸೋಮವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮಹೇಶ್ ಶೆಟ್ಟಿ (28) ಮೃತ ವ್ಯಕ್ತಿ. ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ.

ಅವರು ಮೊದಲು ಅತ್ರಾಡಿಯಲ್ಲಿ ನೃತ್ಯ ತರಬೇತಿ ಸಂಸ್ಥೆಯನ್ನು ನಿರ್ವಹಿಸುತ್ತಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular