Friday, March 13, 2026
Flats for sale
Homeಜಿಲ್ಲೆಉಡುಪಿ : ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ 1.5 ಲಕ್ಷ ಕ್ಕೂ ಅಧಿಕ ಮೌಲ್ಯದ ಡಿಫೆನ್ಸ್...

ಉಡುಪಿ : ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ 1.5 ಲಕ್ಷ ಕ್ಕೂ ಅಧಿಕ ಮೌಲ್ಯದ ಡಿಫೆನ್ಸ್ ಲಿಕ್ಕರ್ ವಶ.

ಬ್ರಹ್ಮಾವರ : ಉಡುಪಿ ಅಬಕಾರಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡರೊಬ್ಬರ ನಿವಾಸದ ಮೇಲೆ ಏಪ್ರಿಲ್ 8 ಸೋಮವಾರ ರಾತ್ರಿ ದಾಳಿ ನಡೆಸಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಲವಾರು ಲಕ್ಷ ರೂಪಾಯಿ ಮೌಲ್ಯದ ಡಿಫೆನ್ಸ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹಿರಿಯ ಅಬಕಾರಿ ಅಧಿಕಾರಿಗಳ ನೇತೃತ್ವದಲ್ಲಿಉಡುಪಿಯ ಇಂದಿರಾನಗರದಲ್ಲಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ರಮೇಶ್ ಪ್ರಭು ನಿವಾಸದ ಮೇಲೆ ದಾಳಿ 1.5 ಲಕ್ಷ ಕ್ಕೂ ಅಧಿಕ ಮೌಲ್ಯದ ಡಿಫೆನ್ಸ್ ಲಿಕ್ಕರ್ ವಶಪಡಿಸಿಕೊಂಡಿದ್ದಾರೆ

1,55,000 ಮೌಲ್ಯದ 33,500 ಲೀಟರ್ ಡಿಫೆನ್ಸ್ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡು ರಮೇಶ್ ಪ್ರಭುವನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular