Friday, March 13, 2026
Flats for sale
Homeವಿದೇಶನವದೆಹಲಿ : ದೆಹಲಿ - ದುಬೈ ವಿಮಾನಕ್ಕೆ ಬಾಂಬ್ ಬೆದರಿಕೆ.

ನವದೆಹಲಿ : ದೆಹಲಿ – ದುಬೈ ವಿಮಾನಕ್ಕೆ ಬಾಂಬ್ ಬೆದರಿಕೆ.

ನವದೆಹಲಿ : ದೆಹಲಿಯಿಂದ ದುಬೈಗೆ ತೆರೆಳುತ್ತಿದ್ದ ವಿಮಾನಕ್ಕೆ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವನ್ನು ಪರಿಶೀಲಿಸಿದಾಗ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು
ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ೯.೩೫ಕ್ಕೆ ಡಿಐಎಎಲ್ ಕಚೇರಿಗೆ ದೆಹಲಿಯಿಂದ ದುಬೈಗೆ ಹೋಗಬೇಕಿದ್ದ ವಿಮಾನದೊಳಗೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ಬಂದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇತ್ತೀಚೆಗೆ ದೆಹಲಿಗೆ ಹೆಚ್ಚು ಹೆಚ್ಚು ಬಾಂಬ್ ಬೆದರಿಕೆಗಳು ಬರುತ್ತಿವೆ. ಆಸ್ಪತ್ರೆ, ಮ್ಯೂಸಿಯಂ ಮತ್ತು ಶಾಲೆಗಳಿಗೂ ಬೆದರಿಕೆ ಬಂದಿದ್ದವು.

RELATED ARTICLES

LEAVE A REPLY

Please enter your comment!
Please enter your name here

Most Popular