Thursday, March 12, 2026
Flats for sale
Homeವಾಣಿಜ್ಯಬೆಂಗಳೂರು : 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ ಹೈಕೋರ್ಟ್...

ಬೆಂಗಳೂರು : 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ.

ಬೆಂಗಳೂರು : ಇನ್ನೇನು ಪರೀಕ್ಷೆಗೆ ಕೆಲವೇ ದಿನ ಬಾಕಿ ಇರುವುದರಿಂದ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಅನುಮತಿ ಆದೇಶ ಹೊರಡಿಸಿದೆ.

ಹೈಕೋರ್ಟ್​ನ ಏಕಸದಸ್ಯ ಪೀಠದ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆಹಿಡಿದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.

ನಿನ್ನೆ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್​ ಪರೀಕ್ಷೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular