ಬೆಂಗಳೂರು : ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಮೃತಪಟ್ಟಿದರೆಂದು ಮಾಹಿತಿ ದೊರೆತಿದೆ.
ಬಿಜೆಪಿ ವಿರುದ್ಧ ಶೇ. 40 ಪರ್ಸೆಂಟೆಜ್ ಆರೋಪ ಮಾಡಿದ್ದ ಕೆಂಪಣ್ಣ ಅವರು ಗುತ್ತಿಗೆದಾರರ ಪರ ಹೋರಾಟ ಮಾಡಿದ್ದರು. ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನಕ್ಕೆ ಕಾರಣರಾಗಿದ್ದರು .ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆಂದು ತಿಳಿದಿದೆ .