Saturday, July 18, 2026
Homeಜಿಲ್ಲೆಮಂಗಳೂರು ; ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ,ಪ್ರಕರಣ ದಾಖಲು.

ಮಂಗಳೂರು ; ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ,ಪ್ರಕರಣ ದಾಖಲು.

ಮಂಗಳೂರು ; ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾದ ಘಟನೆ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡು ಆರ್.ಡಿ‌. ನಗರದ ಮೀಪುಗುರಿ ನಿವಾಸಿ ವೈಶಾಲಿ(23) ಪರಾರಿಯಾದ ವಿದ್ಯಾರ್ಥಿನಿ. ಈಕೆ ಮಂಗಳೂರು ಸುರತ್ಕಲ್‌ನಲ್ಲಿರುವ ಮುಕ್ಕ ಕಾಲೇಜಿನಲ್ಲಿ ಕ್ರಿಮಿನಾಲಜಿ ವ್ಯಾಸಂಗ ಮಾಡುತ್ತಿದ್ದಳು‌.ಈಕೆ ಮೊಹಮ್ಮದ್ ಮಿದ್ಲಾಜ್ ಪಿ.ಹೆಚ್. ಎಂಬ ಅನ್ಯಕೋಮಿನ ಯುವಕನೊಂದಿಗೆ ಎಸ್ಕೇಪ್ ಆಗಿದ್ದು ಕೇರಳದ ವಯನಾಡ್ ರಿಜಿಸ್ಟರ್ ಆಫೀಸಿನಲ್ಲಿ ಜ.31ರಂದು ಈ ಜೋಡಿ ರಿಜಿಸ್ಟರ್ ಮದುವೆಯಾಗಿದ್ದಾರೆಂದು ತಿಳಿದಿದೆ.

ರಿಜಿಸ್ಟರ್ ಮದುವೆಯಾದ ಬಗ್ಗೆ ಗೊತ್ತಾಗಿ ಆಕೆ ವಾಸ್ತವ್ಯವಿದ್ದ ಪಿಜಿ ಬಂದು ಪೋಷಕರು ವಿಚಾರಿಸಿದ್ದು,ಪಿಜಿ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಫೆ‌.9ರಂದು ಪಿಜಿಯಿಂದ ತೆರಳಿದ ವಿಡಿಯೋ ಸೆರೆಯಾಗಿದೆ. ಮಗಳು ಸಂಪರ್ಕಕ್ಕೆ ಸಿಗದೇ ಇರುದ್ದರಿಂದ ಸುರತ್ಕಲ್ ಠಾಣೆಯಲ್ಲಿ ವೈಶಾಲಿ ಪೋಷಕರು ನೀಡಿರುವ ದೂರು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular