Saturday, March 14, 2026
Flats for sale
Homeರಾಜಕೀಯಮಂಗಳೂರು : ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಮಂಗಳೂರಿಗೆ.

ಮಂಗಳೂರು : ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಮಂಗಳೂರಿಗೆ.

ಮಂಗಳೂರು : ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜನವರಿ 24 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಸಂಜೆ 5 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ರಾತ್ರಿ 9 ಗಂಟೆಗೆ ಸುನ್ನಿ ಯುವಜನ ಸಂಘದ 30ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ರಾಜ್ಯ ಪಕ್ಷದ ಕಾರ್ಯಕರ್ತರ ಪೂರ್ವಭಾವಿಯಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಮಾವೇಶ ಸಿದ್ಧತಾ ಸಭೆಯಲ್ಲಿ ಭಾಗವಹಿಸುವರು. ‘

ಜನವರಿ 25 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular