Tuesday, October 21, 2025
Flats for sale
Homeಜಿಲ್ಲೆಮಂಗಳೂರು : ಕಲಾಯಿ ಅಶ್ರಫ್ ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ ನ್ಯಾಯಾಲಯಕ್ಕೆ...

ಮಂಗಳೂರು : ಕಲಾಯಿ ಅಶ್ರಫ್ ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ ನ್ಯಾಯಾಲಯಕ್ಕೆ ಶರಣು …!

ಮಂಗಳೂರು : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಅ.ಕ್ರ: 169/2017 500: 143, 147, 148, 447, 448, 302. 120(ಬಿ), 201 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕು ಆರೋಪಿ ಭರತ್ ಕುಮ್ಡೇಲ್‌, ಇಂದು ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇಲ್ಲಿಗೆ ಬಂದು ಹಾಜರಾಗಿದ್ದು ನ್ಯಾಯಾಲಯವು ಆರೋಪಿಗೆ 25.ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ54/2025 ಕಲಂ 103 109 118(1) 190 191(1) 118(2) 191(2) 191(3) ಬಿಎನ್‌ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಎ 1 ಆರೋಪಿ ಭರತ್ ಕುಮ್ಡೆಲ್ ಪ್ರಕರಣ ದಾಖಲಾದ ದಿನದಿಂದಲೇ ತಲೆಮೆರೆಸಿಕೊಂಡಿದ್ದನು.ಈತನ ಮೇಲೆ ಬಂಟವಾಳ,ಪುತ್ತೂರು ,ಉಪ್ಪಿನಂಗಡಿ ಸೇರಿ ಹಲವೆಡೆ ಸುಮಾರು 15 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular